Admission

ಬಿ.ಎ., ಬಿ.ಕಾಂ. ಹಾಗೂ ಎಂ.ಎಸ್.ಡಬ್ಲ್ಯೂ. ಪ್ರಥಮ ವರ್ಷದ ಪ್ರವೇಶ ಪ್ರಾರಂಭ

ಕಲಬುರಗಿ,ಆ,5.(ಕ.ವಾ.)- ಸದಾಶಿವ. ನಗರ, ವಾಟರ್ ಟ್ಯಾಂಕ್ ಹತ್ತಿರ, ಹಳೆ ಜೇವರ್ಗಿ ರಸ್ತೆ, ಕಲಬುರಗಿ, ಅನನ್ಯ ಪದವಿ ಮತ್ತು ಎಂ.ಎಸ್‌.ಡಬ್ಲ್ಯೂ ಕಾಲೇಜಿನಲ್ಲಿ 2020-21ನೇ ಸಾಲಿಗೆ ಬಿ.ಎ., ಬಿ.ಕಾಂ. ಹಾಗೂ ಎಂ.ಎಸ್.ಡಬ್ಲ್ಯೂ ಪ್ರಥಮ ವರ್ಷದ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿದೆ ಎಂದು ಅನನ್ಯ ಪದವಿ ಮತ್ತು ಎಂ.ಎಸ್‌.ಡಬ್ಲ್ಯೂ ಕಾಲೇಜಿನ ಪ್ರಾಂಶುಪಾಲ ಡಾ. ಶರಣಪ್ಪಾ ಬಿ ಪೂಜಾರಿ ಅವರು ತಿಳಿಸಿದ್ದಾರೆ.

ಸುತ್ತಮುತ್ತಲಿನ ದ್ವಿತೀಯ ಪಿಯುಸಿ ಪಾಸಾದ ಎಲ್ಲ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಪ್ರವೇಶ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ +91 98455 55464, +91 90711 19555 ಗಳಿಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.


Admission Application (PDF)

Degree Admission Application

Application PDF

MSW Admission Application

Application PDF